ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು
ಬೆಂಗಳೂರು: “2028ರ ಚುನಾವಣೆ ಹೇಗೆ ಎದುರಿಸಬೇಕು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು. ಜನರ ಸೇವೆ ಮಾಡುವಾಗ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಇಲ್ಲಿ ಯಾರೂ ಶಾಶ್ವತವಲ್ಲ. ನಾವು ವಿರೋಧ ಪಕ್ಷಕ್ಕೆ ಹೋಗಬಹುದು, ವಿರೋಧ ಪಕ್ಷದವರು ಇಲ್ಲಿಗೆ ಬರಬಹುದು. ಜನರು ನಮ್ಮೆಲ್ಲರನ್ನು ಆಯ್ಕೆ ಮಾಡಿರುವುದು ರಾಜ್ಯದ ಹಿತ ಕಾಪಾಡಲು ಎಂದರು. ಸಭಾಧ್ಯಕ್ಷರ, ಸ್ಥಾನದಲ್ಲಿ ಕುಳಿತಿರುವ ಟಿ ಬಿ ಜಯಚಂದ್ರ ಅವರು ಹಿರಿಯರು. ಆ … Continue reading ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು
Copy and paste this URL into your WordPress site to embed
Copy and paste this code into your site to embed