ನೀಟ್ ಹಗರಣ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಸಿಜೆಪಿ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ‘ನೀಟ್’ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇಂದು ಜೂನ್ 14 ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಪಕ್ಷದ ಮುಖ್ಯಸ್ಥ ಅಭಿಜಿತ್ ದೀಪ್ಕೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸಾರ್ವಜನಿಕರು ಹಾಗೂ … Continue reading ನೀಟ್ ಹಗರಣ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಸಿಜೆಪಿ ಪ್ರತಿಭಟನೆ