ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಮುನಿಸಿಲ್ಲ: ಡಿಕೆಶಿ

ಬೆಂಗಳೂರು: “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ, ಸಣ್ಣ ಮುನಿಸೂ ಇಲ್ಲ. ಕೆಲವರು ನಮ್ಮ ನಡುವೆ ಮುನಿಸು ಇದೆ ಎಂಬ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮೇಖ್ರಿ ವೃತ್ತ ಹಾಗೂ ಟೌನ್‌ಹಾಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ನಿಂದಕರು ಇರಬೇಕು, ವಿರೋಧಿಗಳು ಇರಬೇಕು. ಅವರೆಲ್ಲ ಇದ್ದಾಗಲೇ ನಮ್ಮಂತಹವರು ಶುದ್ಧ ರಾಜಕಾರಣ ಮಾಡಲು ಸಾಧ್ಯ. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಮಹಾಸ್ವಾಮಿಗಳೂ ಸೇರಿದಂತೆ ಕೆಲವರು … Continue reading ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಮುನಿಸಿಲ್ಲ: ಡಿಕೆಶಿ