ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸಿಎಂ ಸೂಚನೆ
ಬೆಂಗಳೂರು: “ಬುಧವಾರದಿಂದಲೇ ನೂತನ ಸಚಿವರುಗಳು ತಮಗೆ ಜವಾಬ್ದಾರಿ ವಹಿಸುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಅಲ್ಲಿನ ಸ್ಥಳಗಳಿಗೆ ಹೋಗಿ, ಪರಿಶೀಲನೆ ಮಾಡಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ಮುಂದಿರುವ ಸವಾಲು, ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಬರಗಾಲ … Continue reading ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸಿಎಂ ಸೂಚನೆ
Copy and paste this URL into your WordPress site to embed
Copy and paste this code into your site to embed