ರಾಜ್ಯದ ಎಲ್ಲ ಮುಖ್ಯಮಂತ್ರಿಗಳನ್ನು ಸ್ಮರಿಸಿದ ಸಿಎಂ

ಬೆಂಗಳೂರು: “ಪ್ರತಿಯೊಬ್ಬ ವ್ಯಕ್ತಿಗೂ ಹೊಸ ಆಲೋಚನೆಗಳಿರುತ್ತವೆ. ಹೊಸ ಆಲೋಚನೆ, ಭರವಸೆ, ನಂಬಿಕೆ ಮೂಲಕ ಜನರ ವಿಶ್ವಾಸ ಗಳಿಸುವುದು ನಮ್ಮ ಕರ್ತವ್ಯ. ನಮ್ಮ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು, ನಮ್ಮ ಸಚಿವ ಸಂಪುಟದ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸಭೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳನ್ನು ಸದನಕ್ಕೆ ಪರಿಚಯಿಸಿ ಮಾತನಾಡಿದ ಅವರು, “ಜೂನ್ 3ರಂದು ನಮ್ಮ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ … Continue reading ರಾಜ್ಯದ ಎಲ್ಲ ಮುಖ್ಯಮಂತ್ರಿಗಳನ್ನು ಸ್ಮರಿಸಿದ ಸಿಎಂ