ಮತದಾನದ ಹಕ್ಕು ಇಲ್ಲವಾದರೆ ಸರ್ಕಾರಿ ಸೌಲಭ್ಯ ಕಷ್ಟ

ಬೆಂಗಳೂರು: ಎಸ್ಐಆರ್ ವಿಚಾರದಲ್ಲಿ ಜಾಗೃತರಾಗಿರಿ. ನಿಮ್ಮ ದಾಖಲೆ ನೀಡಿ ಮತದಾನದ ಹಕ್ಕು ಉಳಿಸಿಕೊಳ್ಳಿ. ಮತದಾನದ ಹಕ್ಕು ಇಲ್ಲವಾದರೆ ಸರ್ಕಾರಿ ಸೌಲಭ್ಯ ಪಡೆಯುವುದು ಕಷ್ಟವಾಗಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ಕಾಟನ್ ಪೇಟೆಯಲ್ಲಿರುವ ಹಜರತ್ ತವಕ್ಕಲ್ ಮಸ್ತಾನ್ ದರ್ಗಾದಲ್ಲಿ ಮಂಗಳವಾರ ನಡೆದ ವಾರ್ಷಿಕ ಉರುಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಗಸ್ಟ್ 8ರ ಒಳಗೆ ಅರ್ಜಿ ನೀಡಿ. ಈಗಾಗಲೇ 1 ಕೋಟಿ ಜನರ ಮಾಹಿತಿ ಸರಿಯಾಗಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಹಕ್ಕು … Continue reading ಮತದಾನದ ಹಕ್ಕು ಇಲ್ಲವಾದರೆ ಸರ್ಕಾರಿ ಸೌಲಭ್ಯ ಕಷ್ಟ