ಪಿಎಂಗೆ ಸಿಎಂ ಪತ್ರ: ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ತಂಡ ಕಳಿಸಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕರ್ನಾಟಕದ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರದ ಉನ್ನತ ಮಟ್ಟದ ತಂಡವನ್ನು ತುರ್ತಾಗಿ ಕಳುಹಿಸುವಂತೆ ಮನವಿ ಮಾಡಿದ್ದಾರೆ. ಎರಡು ಪುಟಗಳ ಪತ್ರದಲ್ಲಿ, ಕರ್ನಾಟಕವು ದೇಶದ ಅತ್ಯಂತ ಬರಪೀಡಿತ ರಾಜ್ಯಗಳಲ್ಲಿ ಒಂದಾಗಿದ್ದು, ಕೃಷಿ ಮತ್ತು ಗ್ರಾಮೀಣ ಆರ್ಥಿಕತೆ ಬಹುತೇಕ ಮುಂಗಾರು ಮಳೆಯನ್ನೇ ಅವಲಂಬಿಸಿದೆ ಎಂದು ವಿವರಿಸಿದ್ದಾರೆ. ಮುಂಗಾರು ಆರಂಭದಿಂದ ಜುಲೈ 11ರವರೆಗೆ ರಾಜ್ಯದಲ್ಲಿ … Continue reading ಪಿಎಂಗೆ ಸಿಎಂ ಪತ್ರ: ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ತಂಡ ಕಳಿಸಿ