ಚಳಿಯ ನಡುವೆ ಮಳೆ ಎಂಟ್ರಿ: ನ. 24, 25ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ವರ್ಷಧಾರೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಈ ವಾರಾಂತ್ಯದಲ್ಲೂ ಚಳಿಯ ವಾತಾವರಣ ಮುಂದುವರಿಯಲಿದ್ದು, ಇದರ ನಡುವೆಯೇ ನವೆಂಬರ್ 24 ಹಾಗೂ 25ರಂದು ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿಯ ಪ್ರಕಾರ, ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದ್ದು ಆಗಾಗ ಕೆಲವು ಪ್ರದೇಶಗಳಲ್ಲಿ ಮೋಡ ಕವಿಯುವ ಸಾಧ್ಯತೆಯಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ದಾಖಲಾಗಿರುವ ಕನಿಷ್ಠ ಉಷ್ಣಾಂಶದ ವಿವರದಂತೆ ವಿಜಯಪುರದಲ್ಲಿ ಅತ್ಯಂತ ಕಡಿಮೆ … Continue reading ಚಳಿಯ ನಡುವೆ ಮಳೆ ಎಂಟ್ರಿ: ನ. 24, 25ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ವರ್ಷಧಾರೆ