ರಾಜ್ಯದ ರೈತರು, ಜನರ ರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಡಿಕೆಶಿ
ಬೆಂಗಳೂರು: ‘ರಾಜ್ಯದ ರೈತರು, ಜನರ ರಕ್ಷಣೆ ನನಗೆ ಮುಖ್ಯ. ಅದಕ್ಕೆ ಬದ್ಧನಾಗಿದ್ದೇನೆ. ದೊರೆತಿರುವ ಈ ಅವಕಾಶವನ್ನು ಬಳಸಿಕೊಂಡು ಎಲ್ಲರನ್ನೂ ರಕ್ಷಣೆ ಮಾಡಬೇಕು. ಸಮಸ್ಯೆಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವ ಉದ್ದೇಶ ನನಗಿಲ್ಲ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸೋಮವಾರದಿಂದ ಆರಂಭಗೊಂಡಿರುವ 3 ದಿನಗಳ ವಿಶೇಷ ಅಧಿವೇಶನದ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಇದು ಮುಂದುವರಿದ ಅಧಿವೇಶನವೋ, ವಿಶೇಷ ಅಧಿವೇಶನವೋ ಸ್ಪಷ್ಟನೆ ನೀಡಿ ಎಂದು ಪಟ್ಟುಹಿಡಿದರು. ಈ ಸಂದರ್ಭದಲ್ಲಿ ಸಿಎಂ ಮಾತನಾಡಿದರು. ‘ಈ ಹಿಂದಿನ … Continue reading ರಾಜ್ಯದ ರೈತರು, ಜನರ ರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಡಿಕೆಶಿ
Copy and paste this URL into your WordPress site to embed
Copy and paste this code into your site to embed