ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಲೆಟರ್‌ಹೆಡ್‌ನಲ್ಲಿ ವಿಧಾನಸಭೆಯ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು ಮತ್ತು ಉಪಸಭಾಪತಿಗಳ ಹೆಸರನ್ನು ಆಯ್ಕೆ ಪ್ರಕಟಿಸಿರುವುದಕ್ಕೆ ಬಿಜೆಪಿ ಹಿರಿಯ ಶಾಸಕ ಸುರೇಶ್‌ ಕುಮಾರ್‌ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು, ಮಾನ್ಯ ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಗಳು ಮತ್ತು ಉಪಸಭಾಪತಿ ಹುದ್ದೆಗಳು ಯಾವುದೇ ರಾಜಕೀಯ ಪಕ್ಷದ ವ್ಯಾಪ್ತಿಗೆ ಸೀಮಿತವಾಗದ, ಅತ್ಯುನ್ನತ ಸಾಂವಿಧಾನಿಕ ಸ್ಥಾನಗಳಾಗಿವೆ. … Continue reading ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ಕಾಂಗ್ರೆಸ್