ಕರ್ನಾಟಕಕ್ಕೂ ಕೋವಿಡ್ ಕಂಟಕ: 32 ಪಾಸಿಟಿವ್ ಪ್ರಕರಣ ಪತ್ತೆ

ಬೆಂಗಳೂರು: ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಸೋಂಕಿನ ಪ್ರಮಾಣ ನಿಧಾನವಾಗಿ ಏರಿಕೆಯಾಗುತ್ತಿರುವುದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳಿಂದ ಸ್ಪಷ್ಟವಾಗಿದೆ. ಕಳೆದ ಕೆಲ ದಿನಗಳಲ್ಲಿ ರಾಜ್ಯದಲ್ಲಿ 32 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಆದರೆ ಸೋಂಕಿನ ತೀವ್ರತೆ ಗಂಭೀರವಾಗಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಕೆಲ ವರ್ಷಗಳ ಹಿಂದೆ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್ ಮಹಾಮಾರಿಯ ನೆನಪು ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ. ಇದೇ ಸಂದರ್ಭದಲ್ಲಿ ಆಂಧ್ರಪ್ರದೇಶದಲ್ಲಿ … Continue reading ಕರ್ನಾಟಕಕ್ಕೂ ಕೋವಿಡ್ ಕಂಟಕ: 32 ಪಾಸಿಟಿವ್ ಪ್ರಕರಣ ಪತ್ತೆ