ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಆಯ್ಕೆ
ಬೆಂಗಳೂರು: ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಎಲ್ಲ ಶಾಸಕರು ಕೈ ಎತ್ತುವ ಮೂಲಕ ಡಿ.ಕೆ ಶಿವಕುಮಾರ ಅವರನ್ನು ಆಯ್ಕೆ ಮಾಡಿದರು. ಸಭೆ ಆರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ಸಿಎಲ್‌ಪಿ ನಾಯಕರನ್ನಾಗಿ ಡಿ.ಕೆ. ಶಿವಕುಮಾರ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಜಿ. ಪರಮೇಶ್ವರ್ ಅನುಮೋದಿಸಿದರು. ಇದಕ್ಕೆ ಎಲ್ಲ ಶಾಸಕರು ಕೈ ಎತ್ತುವ ಮೂಲಕ ಅನುಮೋದನೆ ನೀಡಿದರು. ಬಳಿಕ ಸಿದ್ದರಾಮಯ್ಯ ಅವರು, ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದು, … Continue reading ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ. ಶಿವಕುಮಾರ್ ಆಯ್ಕೆ
Copy and paste this URL into your WordPress site to embed
Copy and paste this code into your site to embed