ಕಚೇರಿಯಲ್ಲಿಯೇ ಡಿಜಿಪಿ ರಾಸಲೀಲೆ: ವಿಡಿಯೋ ವೈರಲ್

ಬೆಂಗಳೂರು: ಪೊಲೀಸ್‌ ಉನ್ನತ ಅಧಿಕಾರಿಯೊಬ್ಬರ ರಾಸಲೀಲೆ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕದ ಡಿಜಿಪಿ ದರ್ಜೆಯ ಐಪಿಎಸ್ ಅಧಿಕಾರಿ ಡಾ. ರಾಮಚಂದ್ರರಾವ್ ಅವರ ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಹರಿದಾಡುತ್ತಿವೆ. ಕಚೇರಿಯಲ್ಲಿ ಕರ್ತವ್ಯದ ಸಮಯದಲ್ಲೇ ಹಲವು ಮಹಿಳೆಯರೊಂದಿಗೆ ರಾಮಚಂದ್ರರಾವ್‌ ರಾಸಲೀಲೆ ನಡೆಸುತ್ತಿರುವುದು ಸೀಕ್ರೆಟ್ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ಕೆಲಸದ ನಿಮಿತ್ತ ಕಚೇರಿಗೆ ಬರುವ ಮಹಿಳೆಯರ ಜತೆಗೆ ಅಧಿಕಾರಿ ರಾಮಚಂದ್ರರಾವ್ ಸರಸವಾಡುತ್ತಿದ್ದರು ಎನ್ನಲಾಗುತ್ತಿದೆ. ಅವರ ಕಾಮಕಾಂಡದ ವಿಡಿಯೋಗಳು … Continue reading ಕಚೇರಿಯಲ್ಲಿಯೇ ಡಿಜಿಪಿ ರಾಸಲೀಲೆ: ವಿಡಿಯೋ ವೈರಲ್