DKS Warning: ನನ್ನ ಜನ್ಮದಿನಕ್ಕೆ ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ ಹುಷಾರ್!
ಬೆಂಗಳೂರು: “ನನ್ನ ಹುಟ್ಟುಹಬ್ಬಕ್ಕೆ ಯಾರೂ ಪ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಹಾಕುವಂತಿಲ್ಲ, ಒಂದು ವೇಳೆ ಹಾಕಿದರೆ ಅವರ ವಿರುದ್ಧ ಪಾಲಿಕೆಯಿಂದ ಕ್ರಮ ಜರುಗಿಸಲು ಸೂಚಿಸುತ್ತೇನೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವಶ್ಯವಿದ್ದಲ್ಲಿ ಹಣ ಪಾವತಿಸಿ ಜಾಹೀರಾತು ಕೊಡಬಹುದು. ವಿನಾಕಾರಣ ರಸ್ತೆಯಲ್ಲಿ ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕಿ ನಗರ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಹೇಳಿದ್ದಾರೆ. ಅನಧಿಕೃತವಾಗಿ ರಸ್ತೆಯಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕಿದರೆ ಅಂತವರ ವಿರುದ್ಧ ಕ್ರಮಕ್ಕೆ, ದಂಡ ವಿಧಿಸಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. … Continue reading DKS Warning: ನನ್ನ ಜನ್ಮದಿನಕ್ಕೆ ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ ಹುಷಾರ್!
Copy and paste this URL into your WordPress site to embed
Copy and paste this code into your site to embed