ಬೆಂಗಳೂರು: CM ಪ್ರಮಾಣವಚನ, ಟ್ರಾಫಿಕ್ ಅಲರ್ಟ್ – ಅರ್ಧ ದಿನ ರಜೆ

ಸಿಎಂ ಪ್ರಮಾಣವಚನ ಸಮಾರಂಭ: ಬೆಂಗಳೂರು ಟ್ರಾಫಿಕ್ ಪೊಲೀಸ್‌ರಿಂದ ವಿಶೇಷ ಮಾರ್ಗಸೂಚಿ – ವಿಧಾನಸೌಧ, ವಿಕಾಸಸೌಧ ಸಿಬ್ಬಂದಿಗೆ ಮಧ್ಯಾಹ್ನದ ಬಳಿಕ ರಜೆ ಘೋಷಣೆ ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ವ್ಯಾಪಕ ಭದ್ರತಾ ಮತ್ತು ಸಂಚಾರ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಸಂಜೆ 4.05 ಗಂಟೆಗೆ ನಡೆಯಲಿರುವ ಈ ಸಮಾರಂಭದಲ್ಲಿ ದೇಶದ ವಿವಿಧ ಭಾಗಗಳಿಂದ ಗಣ್ಯರು, ರಾಜಕೀಯ ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸುವ … Continue reading ಬೆಂಗಳೂರು: CM ಪ್ರಮಾಣವಚನ, ಟ್ರಾಫಿಕ್ ಅಲರ್ಟ್ – ಅರ್ಧ ದಿನ ರಜೆ