ರೌಡಿಗಳ ಆಟಕ್ಕೆ ಬ್ರೇಕ್ ಹಾಕಲು ಡಿಕೆಶಿ ಮಾಸ್ಟರ್ ಪ್ಲ್ಯಾನ್

ಬೆಂಗಳೂರು: ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರಿನಲ್ಲಿ ಪ್ರತ್ಯೇಕ ‘ರೌಡಿ ನಿಗ್ರಹ ಪಡೆ’ ರಚಿಸಲು ನಿರ್ಧರಿಸಲಾಗಿದ್ದು, ರೌಡಿಗಳ ಚಟುವಟಿಕೆಗಳ ಮೇಲೆ ನೇರ ನಿಗಾ ಇರಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ರೌಡಿಗಳ ಮೇಲಿನ ನಿಯಂತ್ರಣವನ್ನು ಸ್ಥಳೀಯ ಪೊಲೀಸ್ ಠಾಣೆಗಳಿಂದ ತೆಗೆದು ನೇರವಾಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ನೀಡಲಾಗುತ್ತದೆ. ರೌಡಿಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಜವಾಬ್ದಾರಿಯನ್ನು ಪ್ರತ್ಯೇಕ ರೌಡಿ ನಿಗ್ರಹ … Continue reading ರೌಡಿಗಳ ಆಟಕ್ಕೆ ಬ್ರೇಕ್ ಹಾಕಲು ಡಿಕೆಶಿ ಮಾಸ್ಟರ್ ಪ್ಲ್ಯಾನ್