ಆಗಸ್ಟ್ 14ರಂದು ನೂತನ ಉಪಸಭಾಪತಿ, ಸಭಾಪತಿ ಆಯ್ಕೆ

ಬೆಂಗಳೂರು: “ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು ದೇಶದ ವಿಧಾನ ಪರಿಷತ್ ಇತಿಹಾಸದಲ್ಲೇ ಅತ್ಯಂತ ಹಿರಿಯ … Continue reading ಆಗಸ್ಟ್ 14ರಂದು ನೂತನ ಉಪಸಭಾಪತಿ, ಸಭಾಪತಿ ಆಯ್ಕೆ