ಅನುಮತಿಯಿಲ್ಲದೆ ಖಾಸಗಿ ಚಿತ್ರ, ವಿಡಿಯೋ ಹಂಚಿದರೆ FIR
ಬೆಂಗಳೂರು: ಯಾವುದೇ ವ್ಯಕ್ತಿಯ ಅನುಮತಿಯಿಲ್ಲದೆ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವೀಡಿಯೊಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ತಕ್ಷಣವೇ ಕೇಸ್ ದಾಖಲಾಗಲಿದ್ದು, ಅಪರಾಧ ಸಾಬೀತಾದಲ್ಲಿ ಗರಿಷ್ಠ 10 ಲಕ್ಷ ರೂಪಾಯಿ ದಂಡ ಹಾಗೂ 7 ವರ್ಷಗಳ ಕಾಲ ಕಾರಾಗೃಹ ವಾಸದ ಶಿಕ್ಷೆ ಅನುಭವಿಸಬೇಕಾಗುತ್ತದೆ. ಈ ಕುರಿತು ಪೊಲೀಸ್ ಇಲಾಖೆ ನೂತನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಏಕರೂಪದ ಅನುಷ್ಠಾನಕ್ಕೆ ಸೂಚನೆ: ಇಂತಹ ಸೈಬರ್ ಅಪರಾಧಗಳು, ಬ್ಲಾಕ್‌ಮೇಲ್ ಮತ್ತು … Continue reading ಅನುಮತಿಯಿಲ್ಲದೆ ಖಾಸಗಿ ಚಿತ್ರ, ವಿಡಿಯೋ ಹಂಚಿದರೆ FIR
Copy and paste this URL into your WordPress site to embed
Copy and paste this code into your site to embed