ಗಾಂಧಿ ಕುಟುಂಬಕ್ಕೆ ಧನ್ಯವಾದ ಅರ್ಪಿಸಿದ ನಿಯೋಜಿತ ಸಿಎಂ ಡಿಕೆಶಿ

ಬೆಂಗಳೂರು: ಗಾಂಧಿ ಕುಟುಂಬವು ನನ್ನ ರಾಜಕೀಯ ಪ್ರಯಾಣದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದೆ ಎಂದು ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಗಾಂಧಿ ಕುಟುಂಬಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಗಾಂಧಿ ಕುಟುಂಬವು ನನ್ನ ರಾಜಕೀಯ ಪ್ರಯಾಣದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದೆ, ಕೇವಲ ನಾಯಕತ್ವದ ಮೂಲಕವಲ್ಲ, ಬದಲಾಗಿ ನನ್ನ ಜೀವನದ ವಿವಿಧ ಹಂತಗಳಲ್ಲಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯ ಮೂಲಕ” ಎಂದು ಹೇಳಿದ್ದಾರೆ. “ನಾನು ಆಗಾಗ್ಗೆ ರಾಜೀವ್ … Continue reading ಗಾಂಧಿ ಕುಟುಂಬಕ್ಕೆ ಧನ್ಯವಾದ ಅರ್ಪಿಸಿದ ನಿಯೋಜಿತ ಸಿಎಂ ಡಿಕೆಶಿ