ಗ್ಯಾರಂಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮರು ಅರ್ಜಿ ಬೇಡ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ನೆಮ್ಮದಿ ನೀಡುವ ನಿರ್ಧಾರವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಫಲಾನುಭವಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬದಲಾಗಿ, ಈಗಾಗಲೇ ಯೋಜನೆಗಳ ಸೌಲಭ್ಯ ಪಡೆಯುತ್ತಿರುವವರ ಅರ್ಹತೆಯನ್ನು ಮರು ಪರಿಶೀಲನೆ ಮಾಡುವ ಮೂಲಕ ಅನರ್ಹರನ್ನು ಗುರುತಿಸಲು ಸರ್ಕಾರ ಮುಂದಾಗಿದೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಶುಕ್ರವಾರ ಗ್ಯಾರಂಟಿ ಸಮಿತಿ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ … Continue reading ಗ್ಯಾರಂಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮರು ಅರ್ಜಿ ಬೇಡ