ಪ್ರಯಾಣಿಕರಿಗೆ ಗುಡ್‌ನ್ಯೂಸ್: ನ. 13ಕ್ಕೆ ನಮ್ಮ ಮೆಟ್ರೋ ಹೊಸ ಸೇವೆ?

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಬಹುದಿನಗಳ ಕಾಯುವಿಕೆಗೆ ಕೊನೆಗೂ ತೆರೆ ಬೀಳುವ ಕಾಲ ಸಮೀಪಿಸಿದೆ. ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿರೀಕ್ಷೆ ಮೂಡಿಸಿರುವ ಗುಲಾಬಿ ಮಾರ್ಗದ ಮೊದಲ ಹಂತದಲ್ಲಿ ನವೆಂಬರ್ 13ರಿಂದ ಮೆಟ್ರೋ ರೈಲು ಓಡಾಟ ಆರಂಭವಾಗುವ ಸಾಧ್ಯತೆ ಇದೆ. ಈ ಕುರಿತು ಸಂಸದ ತೇಜಸ್ವಿ ಸೂರ್ಯ ಸುಳಿವು ನೀಡಿದ್ದು, ಮೆಟ್ರೋ ಪ್ರಯಾಣಿಕರಲ್ಲಿ ಹೊಸ ನಿರೀಕ್ಷೆ ಮೂಡಿದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ 21.26 ಕಿ.ಮೀ. ಉದ್ದದ ಗುಲಾಬಿ ಮಾರ್ಗದ ಕಾಮಗಾರಿ ಹಂತ ಹಂತವಾಗಿ … Continue reading ಪ್ರಯಾಣಿಕರಿಗೆ ಗುಡ್‌ನ್ಯೂಸ್: ನ. 13ಕ್ಕೆ ನಮ್ಮ ಮೆಟ್ರೋ ಹೊಸ ಸೇವೆ?