ನಿವೃತ್ತ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌: ‘ಸಂಧ್ಯಾ ಕಿರಣ’ ಆರೋಗ್ಯ ಯೋಜನೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರದ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ನಿವೃತ್ತ ಸರ್ಕಾರಿ ನೌಕರರು ಮತ್ತು ಕುಟುಂಬ ಪಿಂಚಣಿದಾರರಿಗೆ ನಗದು ರಹಿತ ಆರೋಗ್ಯ ಭಾಗ್ಯ ‘ಸಂಧ್ಯಾ ಕಿರಣ’ ಯೋಜನೆ ಜಾರಿಗೆ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಆರೋಗ್ಯ ಭದ್ರತೆ ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಾರ್ಷಿಕ ಗರಿಷ್ಠ ₹5 ಲಕ್ಷದವರೆಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ದೊರೆಯಲಿದೆ. ಏನಿದು ‘ಸಂಧ್ಯಾ ಕಿರಣ’ … Continue reading ನಿವೃತ್ತ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌: ‘ಸಂಧ್ಯಾ ಕಿರಣ’ ಆರೋಗ್ಯ ಯೋಜನೆ ಜಾರಿ