ಪೊಲೀಸರ ಸಂಕಷ್ಟ ಭತ್ಯೆ ಶೇ. 50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ
ಬೆಂಗಳೂರು: “ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕನ್ನು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆಯ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ. 50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ ಇದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಕರ್ನಾಟಕ ರಾಜ್ಯ ಪೊಲೀಸರಿಗಾಗಿ ಸಮಗ್ರ ಸಾಮರ್ಥ್ಯ ವೃದ್ಧಿ ತರಬೇತಿಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. “ಪೊಲೀಸರ ಆರ್ಥಿಕ ಅಗತ್ಯಗಳಿಗೆ ಮೊದಲು ಪ್ರಾಶಸ್ತ್ಯ … Continue reading ಪೊಲೀಸರ ಸಂಕಷ್ಟ ಭತ್ಯೆ ಶೇ. 50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ
Copy and paste this URL into your WordPress site to embed
Copy and paste this code into your site to embed