ಆಶಾ ಕಾರ್ಯಕರ್ತೆಯರಿಗೆ ₹1,500 ಗೌರವಧನ ಹೆಚ್ಚಳ
ಬೆಂಗಳೂರು: ದೇಶಾದ್ಯಂತ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ ಸಿಗುವ ಸಾಧ್ಯತೆಯಿದೆ. ಕಾರ್ಯಕರ್ತೆಯರ ಗೌರವಧನವನ್ನು ಮಾಸಿಕ ₹1,500 ಹೆಚ್ಚಿಸಲು ಕೇಂದ್ರ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದ್ದು, ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರ ಹೋರಾಟದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೌರವಧನ ಹೆಚ್ಚಳದ ವಿಚಾರವಾಗಿ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರೊಂದಿಗೆ ಚರ್ಚೆ ನಡೆಸಿದ್ದೇನೆ. ಕಾರ್ಯಕರ್ತೆಯರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ … Continue reading ಆಶಾ ಕಾರ್ಯಕರ್ತೆಯರಿಗೆ ₹1,500 ಗೌರವಧನ ಹೆಚ್ಚಳ
Copy and paste this URL into your WordPress site to embed
Copy and paste this code into your site to embed