ಹಸಿರು ಬೆಂಗಳೂರಿಗೆ ಮತ್ತೊಂದು ಹೆಜ್ಜೆ: ‘ಜಿಬಿಎ ಹಸಿರೂರು ಅಭಿಯಾನ’

ಬೆಂಗಳೂರು: ನಗರದಲ್ಲಿ ಹಸಿರು ವಾತಾವರಣ ಹೆಚ್ಚಿಸುವ ಜೊತೆಗೆ ಸಾರ್ವಜನಿಕರ ಆರೋಗ್ಯಯುತ ಜೀವನಶೈಲಿಗೆ ಉತ್ತೇಜನ ನೀಡುವ ಉದ್ದೇಶದಿಂದ ‘ಜಿಬಿಎ ಹಸಿರೂರು ಅಭಿಯಾನ’ (GBA Tree Plantation Campaign) ಆರಂಭಿಸಲಾಗುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ಸಚಿವರು, ಬೆಂಗಳೂರಿನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWAs), ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳು, ಸ್ವಯಂಸೇವಾ ಸಂಘಟನೆಗಳು ಹಾಗೂ ಸಾರ್ವಜನಿಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದಾರೆ. ಸಾರ್ವಜನಿಕರ ಸಹಭಾಗಿತ್ವದಲ್ಲಿ … Continue reading ಹಸಿರು ಬೆಂಗಳೂರಿಗೆ ಮತ್ತೊಂದು ಹೆಜ್ಜೆ: ‘ಜಿಬಿಎ ಹಸಿರೂರು ಅಭಿಯಾನ’