ಒಳಮೀಸಲಾತಿ: ಸಚಿವ ಸಂಪುಟ ಸಭೆಯ ಐತಿಹಾಸಿಕ ನಿರ್ಧಾರ
ಬೆಂಗಳೂರು: ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಮೀಸಲಾತಿಯನ್ನು ಶೇ. 50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗದಿಪಡಿಸಿ ಪರಿಶಿಷ್ಟ ಜಾತಿಗೆ … Continue reading ಒಳಮೀಸಲಾತಿ: ಸಚಿವ ಸಂಪುಟ ಸಭೆಯ ಐತಿಹಾಸಿಕ ನಿರ್ಧಾರ
Copy and paste this URL into your WordPress site to embed
Copy and paste this code into your site to embed