ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ BJPಗೆ ಸೇರ್ಪಡೆ
ಬೆಂಗಳೂರು : ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಅವರು ತಮ್ಮ ಬೆಂಬಲಿಗರೊಂದಿಗೆ ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ. ವಿಜಯೇಂದ್ರ ಅವರು ರಾಜಣ್ಣ ಅವರನ್ನು ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ, ಬಿಜೆಪಿ ತತ್ವ ಮತ್ತು ಸಿದ್ಧಾಂತಗಳನ್ನು ಒಪ್ಪಿಕೊಂಡು ಹಾಗೂ ಪ್ರಧಾನಿ ನರೆಂದ್ರ ಮೋದಿ ಅವರ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿ ರಾಜಣ್ಣ ಅವರು ಪಕ್ಷ ಸೇರಿದ್ದಾರೆ ಎಂದು ಹೇಳಿದರು. “ರಾಜ್ಯದಲ್ಲಿ ಬಿಜೆಪಿಗೆ ಮತ್ತಷ್ಟು ಬಲ … Continue reading ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ BJPಗೆ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed