ಚಂಡಮಾರುತ ಪೀಡಿತ ಆಂಧ್ರ ಪ್ರದೇಶಕ್ಕೆ ಕರ್ನಾಟಕ ಸರ್ಕಾರದ ನೆರವಿನ ಹಸ್ತ
ಬೆಂಗಳೂರು: ‘ಅರ್ನಬ್’ ಚಂಡಮಾರುತದಿಂದಾಗಿ ಹಾನಿಗೊಳಗಾದ ಆಂಧ್ರ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪನೆಗೆ ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರ್ಕಾರ ಸಹಾಯ ಹಸ್ತ ಚಾಚಿದೆ. ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪಿಸಲು ಅಗತ್ಯವಿರುವ ಮಾನವಶಕ್ತಿ ಮತ್ತು ಉಪಕರಣಗಳನ್ನು ಒದಗಿಸುವಂತೆ ಆಂಧ್ರಪ್ರದೇಶ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ವಿನಂತಿಸಿತ್ತು. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರಕಾರವು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಮೇಲ್ವಿಚಾರಣೆಯಲ್ಲಿ ರಾಜ್ಯಗಳ ನಡುವಿನ ಸಹಕಾರ ಮತ್ತು ಒಗ್ಗಟ್ಟಿನ ದೃಷ್ಟಿಯಿಂದ ಆಂಧ್ರ ಪ್ರದೇಶಕ್ಕೆ ಸಹಾಯ ಮಾಡಲು ಮುಂದಾಗಿದೆ. … Continue reading ಚಂಡಮಾರುತ ಪೀಡಿತ ಆಂಧ್ರ ಪ್ರದೇಶಕ್ಕೆ ಕರ್ನಾಟಕ ಸರ್ಕಾರದ ನೆರವಿನ ಹಸ್ತ
Copy and paste this URL into your WordPress site to embed
Copy and paste this code into your site to embed