“ಸೂಪರ್ ಸ್ಟಾರ್ ಕಾನೂನಿಗಿಂತ ಮೇಲಲ್ಲ”: ರಣವೀರ್‌ಗೆ ಕರ್ನಾಟಕ ಹೈಕೋರ್ಟ್ ತರಾಟೆ
ತನಿಖೆಗೆ ಸಹಕರಿಸುವ ಷರತ್ತಿನಡಿ ರಣವೀರ್ ವಿರುದ್ಧ ಬಲವಂತದ ಕ್ರಮ ತಾತ್ಕಾಲಿಕ ತಡೆ ಬೆಂಗಳೂರು: ‘ಕಾಂತಾರ ಚಾಪ್ಟರ್-1’ ಚಿತ್ರದ ದೈವಪಾತ್ರಗಳನ್ನು ಅಪಮಾನಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಶರತ್ತುಬದ್ಧ ರಕ್ಷಣೆ ನೀಡಿರುವ ಕರ್ನಾಟಕ ಹೈಕೋರ್ಟ್, ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ನಿರ್ದೇಶಿಸಿದೆ. ಈ ಷರತ್ತಿನಡಿ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಗ್ರೌಂಡ್ಸ್ ಠಾಣೆ ಪೊಲೀಸರಿಗೆ ಆದೇಶಿಸಲಾಗಿದೆ. ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದಾಖಲಾಗಿರುವ ಖಾಸಗಿ … Continue reading “ಸೂಪರ್ ಸ್ಟಾರ್ ಕಾನೂನಿಗಿಂತ ಮೇಲಲ್ಲ”: ರಣವೀರ್‌ಗೆ ಕರ್ನಾಟಕ ಹೈಕೋರ್ಟ್ ತರಾಟೆ
Copy and paste this URL into your WordPress site to embed
Copy and paste this code into your site to embed