ಎಲ್ಲಾರೂ ಸೇರಿ ಉತ್ತರ ಕರ್ನಾಟಕ ಉತ್ಸವ ಮಾಡೂನು ಬರ್ರಿ

ಬೆಂಗಳೂರು: ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ನವೆಂಬರ್ 29 ರಂದು ಬೆಂಗಳೂರಿನ ಅರಮನೆ ಮೈದಾನ ಗೇಟ್ ನಂಬರ್ 7, ಶೀಶ್ ಮಹಲ್‌ನಲ್ಲಿ ಆಯೋಜಿಸಿರುವ ಉತ್ತರ ಕರ್ನಾಟಕ ಉತ್ಸವ 2026ರ ಕಾರ್ಯಕ್ರಮದ ಪೋಸ್ಟರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ಆರ್.ಟಿ. ನಗರದ ತಮ್ಮ ನಿವಾಸದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಪ್ರತಿ ವರ್ಷ ಉತ್ತರ ಕರ್ನಾಟಕ … Continue reading ಎಲ್ಲಾರೂ ಸೇರಿ ಉತ್ತರ ಕರ್ನಾಟಕ ಉತ್ಸವ ಮಾಡೂನು ಬರ್ರಿ