`ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರಕ್ಕೆ ಸೂಚನೆ

ಬೆಂಗಳೂರು: ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ (ಲೈಫ್ ಸರ್ಟಿಫಿಕೇಟ್) ನೀಡು ವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ದಿನೇಶ ಗೂಳಿಗೌಡ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಈ ಬಗ್ಗೆ ಸಲ್ಲಿಸಿದ್ದ ಮನವಿ ಮೇರೆಗೆ ಮುಖ್ಯಮಂತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿಯರಿಗೆ ಈ ಬಗ್ಗೆ ಪರಿಶೀಲನೆ ಮಾಡಿ ಶೀಘ್ರ … Continue reading `ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರಕ್ಕೆ ಸೂಚನೆ