ಸಂಪೂರ್ಣ ಬೆಂಗಳೂರು ವ್ಯವಸ್ಥಿತ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್
ಬೆಂಗಳೂರು: ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (BMRDA) ವ್ಯಾಪ್ತಿಯ ಪ್ರದೇಶ ಅಭಿವೃದ್ಧಿಗೆ ಮುಂದಿನ 10-15 ವರ್ಷಗಳ ಸಮಗ್ರ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಮಹಾನಗರ ಪ್ರದೇಶದ ಆರ್ಥಿಕ ಅಭಿವೃದ್ಧಿ ಕುರಿತಾದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, 2047ರ ಅವಧಿಗೆ ರಾಜ್ಯದ ಆರ್ಥಿಕತೆ 1 ಟ್ರಿಲಿಯನ್ ಡಾಲರ್ ತಲುಪುವ ಗುರಿಯನ್ನು ಹೊಂದಲಾಗಿದೆ. 2037ರ ಅವಧಿಗೆ ರಾಜ್ಯದ ಆರ್ಥಿಕತೆ 400-420 ಬಿಲಿಯನ್ ಡಾಲರ್ ತಲುಪುವ ಯೋಜನೆ ರೂಪಿಸಲಾಗಿದೆ. … Continue reading ಸಂಪೂರ್ಣ ಬೆಂಗಳೂರು ವ್ಯವಸ್ಥಿತ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್
Copy and paste this URL into your WordPress site to embed
Copy and paste this code into your site to embed