ಬೆಂಗಳೂರು–ವಿಜಯಪುರ ವಂದೇ ಭಾರತ್, ಹೈಸ್ಪೀಡ್ ಕಾರಿಡಾರ್‌ಗೆ ಎಂ.ಬಿ. ಪಾಟೀಲ್ ಮನವಿ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತು ವಿಜಯಪುರ ನಡುವೆ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲು, ಬೆಂಗಳೂರು–ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್, ಹಾಗೂ ಬೆಂಗಳೂರು–ವಿಜಯಪುರ ನಡುವೆ ದಿನವಹಿ ವಿಶೇಷ ರೈಲು ಸೇವೆಗಳನ್ನು ಮಂಜೂರು ಮಾಡಬೇಕೆಂದು ರಾಜ್ಯ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಖುದ್ದಾಗಿ ಮನವಿ ಸಲ್ಲಿಸಿದ್ದಾರೆ. ಬಾಗಲೂರಿನ ಹೈಟೆಕ್ ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್‌ವರ್ಕ್ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ ಬಳಿಕ ಸಚಿವರು … Continue reading ಬೆಂಗಳೂರು–ವಿಜಯಪುರ ವಂದೇ ಭಾರತ್, ಹೈಸ್ಪೀಡ್ ಕಾರಿಡಾರ್‌ಗೆ ಎಂ.ಬಿ. ಪಾಟೀಲ್ ಮನವಿ
Copy and paste this URL into your WordPress site to embed
Copy and paste this code into your site to embed