ನಮ್ಮ ಮೆಟ್ರೋ ಸಂಚಾರ ವ್ಯತ್ಯಯಕ್ಕೆ ಅಸಲಿ ಕಾರಣ ಬಿಚ್ಚಿಟ್ಟ BMRCL

ಬೆಂಗಳೂರು: ಇತ್ತೀಚೆಗೆ ನೇರಳೆ ಮಾರ್ಗದ ಮೆಟ್ರೋ ಸೇವೆಯಲ್ಲಿ ಉಂಟಾಗಿದ್ದ ವ್ಯತ್ಯಯದಿಂದಾಗಿ ಪ್ರಯಾಣಿಕರು ಪರದಾಡಿದ್ದು, ಕೆಲವರು ಬೇರೆ ಬೇರೆ ವಾಹನದ ಮೂಲಕ ಪ್ರಯಾಣಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದಂತೆಯೇ, ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ನಡೆದ ಮತ್ತೊಂದು ಘಟನೆ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಸ್ಪಷ್ಟನೆ ನೀಡಿದೆ. ಬಿಎಂಆರ್‌ಸಿಎಲ್ ಬಿಡುಗಡೆ ಮಾಡಿರುವ ಪ್ರಾಥಮಿಕ ತನಿಖಾ ವರದಿ ಪ್ರಕಾರ, ಜೂನ್ 25ರಂದು ಕಬ್ಬನ್ ಪಾರ್ಕ್ ಮೆಟ್ರೋ … Continue reading ನಮ್ಮ ಮೆಟ್ರೋ ಸಂಚಾರ ವ್ಯತ್ಯಯಕ್ಕೆ ಅಸಲಿ ಕಾರಣ ಬಿಚ್ಚಿಟ್ಟ BMRCL