ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ

ಬೆಂಗಳೂರು: “ಕಳೆದ ಒಂದೆರಡು ವರ್ಷದಿಂದ ಹಾಲಿನ ದರ ಏರಿಸಲು ಬೇಡಿಕೆ ಇತ್ತು. ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ ಮಾಡಲಾಗಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು 8 ರೂ. ಹೆಚ್ಚಿಸಿರುವ ಬಗ್ಗೆ ಕೇಳಿದಾಗ, “ಸರ್ಕಾರ ರೈತರಿಗೆ ಸಹಾಯ ಮಾಡುತ್ತಿದೆ. ರೈತರು ನಮಗೆ ಮುಖ್ಯ” ಎಂದು ತಿಳಿಸಿದರು. 12 ರಿಂದ 15 ರೂ.ಗಳ ವರೆಗೆ ಹೆಚ್ಚಳಕ್ಕೆ … Continue reading ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ