ದಲಿತ ಅಂತ ಬಿಜೆಪಿ ನನ್ನನ್ನು ಟಾರ್ಗೆಟ್ ಮಾಡ್ತಿದೆ

ಬೆಂಗಳೂರು: ಒಬ್ಬ ದಲಿತ, ಆದಿವಾಸಿ ವ್ಯಕ್ತಿಯನ್ನು ಹೇಗಾದರು ಮಾಡಿ ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಗುರಿಯಾಗಿಸಿಕೊಂಡು ಬಿಜೆಪಿ ನನ್ನ ರಾಜೀನಾಮೆ ಕೇಳುತ್ತಿದೆ ಎಂದು ಆರೋಪಿಸಿರುವ ಸಚಿವ ಬಿ.ನಾಗೇಂದ್ರ, ಅಖಂಡ ವಾಲ್ಮೀಕಿ ಸಮುದಾಯ ಎಲ್ಲವನ್ನೂ ನೋಡುತ್ತಿದೆ. ಮುಂಬರುವ ಚುನಾವಣೆ ವೇಳೆ ನಮ್ಮ ಸಮಾಜ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎಂದು ಅವರಿಗೆ ಗೊತ್ತಾಗಲಿದೆ ಎಂದೂ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ರಾಜೀನಾಮೆಗೆ ಬಿಜೆಪಿ ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿ, ವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನ ಖಾತೆಗೆ … Continue reading ದಲಿತ ಅಂತ ಬಿಜೆಪಿ ನನ್ನನ್ನು ಟಾರ್ಗೆಟ್ ಮಾಡ್ತಿದೆ