ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ ಪಾಟೀಲ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಸಮಾಧಾನ ವ್ಯಕ್ತಪಡಿಸಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಬುಧವಾರ ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದರಿಂದ ಬೇಸರಗೊಂಡಿದ್ದ ಪಾಟೀಲ ಅವರು, ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಸದ್ಯ ತಮ್ಮ ನಿರ್ಧಾರ ಬದಲಿಸಿಕೊಂಡಿರುವ ಪಾಟೀಲ ಅವರು, … Continue reading ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ ಪಾಟೀಲ
Copy and paste this URL into your WordPress site to embed
Copy and paste this code into your site to embed