SK Home Ad
Home ನಮ್ಮ ಜಿಲ್ಲೆ ಬೆಂಗಳೂರು ನಂದಿನಿ ತುಪ್ಪ, ಬೆಣ್ಣೆ ದರ ಹೆಚ್ಚಳ, ನಾಳೆಯಿಂದಲೇ ಪರಿಷ್ಕೃತ ಜಾರಿ

ನಂದಿನಿ ತುಪ್ಪ, ಬೆಣ್ಣೆ ದರ ಹೆಚ್ಚಳ, ನಾಳೆಯಿಂದಲೇ ಪರಿಷ್ಕೃತ ಜಾರಿ

0
56

ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತ ನಂದಿನಿ ತುಪ್ಪ ಮತ್ತು ಬೆಣ್ಣೆ ದರವನ್ನು ಹೆಚ್ಚಿಸಿದ್ದು, ಪರಿಷ್ಕರಿಸಲಾದ ನೂತನ ದರ ಜುಲೈ 24ರಿಂದಲೇ ಜಾರಿಗೆ ಬರುವಂತೆ ಆದೇಶಿಸಿದ್ದು, ಈ ಕುರಿತು ಪ್ರಕಟಣೆಯಲ್ಲಿ ಬಮೂಲ್ ತಿಳಿಸಿದೆ.

ಹಲವು ದಿನಗಳಿಂದ ಹಾಲಿನ ಉತ್ಪನ್ನಗಳ ಉತ್ಪಾದನಾ ವೆಚ್ಚ ಮತ್ತು ಸಾಗಣೆ ವೆಚ್ಚ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಬಮೂಲ್ ತಿಳಿಸಿದೆ.

ಪರಿಷ್ಕೃತ ದರ ವಿವರ ಇಲ್ಲಿದೆ…