ಪಂಚಾಯಿತಿಯಿಂದ ಸಂಸತ್‌ವರೆಗೆ ಹೊಸ ನಾಯಕತ್ವ ಅಗತ್ಯ

ಬೆಂಗಳೂರು: ಪಂಚಾಯಿತಿಯಿಂದ ಸಂಸತ್ತಿನವರಿಗೆ ಹೊಸ ನಾಯಕತ್ವ ಅಗತ್ಯ. ಅದರಲ್ಲಿಯೂ ಮಹಿಳೆಯರು ನಾಯಕತ್ವ ವಹಿಸಿಕೊಳ್ಳಬೇಕು. ಇದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿಎಂ‌ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು. ರಾಜಾಜಿನಗರದ ವಿದ್ಯಾವರ್ಧಕ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದೆ ಎಂದರು. … Continue reading ಪಂಚಾಯಿತಿಯಿಂದ ಸಂಸತ್‌ವರೆಗೆ ಹೊಸ ನಾಯಕತ್ವ ಅಗತ್ಯ