ಸೌಜನ್ಯ ಕೇಸ್ ತನಿಖೆಗೆ ಹೊಸ ತಿರುವು: ಮುಖ್ಯಸ್ಥ ಸ್ಥಾನದಿಂದ ಕೈಬಿಡುವಂತೆ ಶಶಿಕುಮಾರ್ ಮನವಿ
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥ ಐಜಿಪಿ ಶಶಿಕುಮಾರ್ ಅವರು ತಮ್ಮನ್ನು ಈ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಎಂ.ಎ. ಸಲೀಂ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸೌಜನ್ಯ ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಶಶಿಕುಮಾರ್ ಅವರ ನೇಮಕಕ್ಕೆ ಸೌಜನ್ಯ ಪರ ಹೋರಾಟಗಾರರು ಹಾಗೂ ಕುಟುಂಬಸ್ಥರಿಂದ ಆಕ್ಷೇಪ ವ್ಯಕ್ತವಾಗಿತ್ತು. ಈ ಬೆಳವಣಿಗೆಗಳ ನಡುವೆಯೇ ಅವರು ತನಿಖಾ ಹೊಣೆಗಾರಿಕೆಯಿಂದ ಹಿಂದೆ ಸರಿಯುವಂತೆ ಮನವಿ … Continue reading ಸೌಜನ್ಯ ಕೇಸ್ ತನಿಖೆಗೆ ಹೊಸ ತಿರುವು: ಮುಖ್ಯಸ್ಥ ಸ್ಥಾನದಿಂದ ಕೈಬಿಡುವಂತೆ ಶಶಿಕುಮಾರ್ ಮನವಿ
Copy and paste this URL into your WordPress site to embed
Copy and paste this code into your site to embed