ನಮ್ಮದು ಸಮಾಜ ಒಗ್ಗೂಡಿಸುವ ಧರ್ಮ, ವಿಭಜನೆ ಮಾಡುವುದಲ್ಲ

ಬೆಂಗಳೂರು: “ಸರಕಾರ ಏನೇ ಮಾಡಬಹುದು. ಆದರೆ ಗುರುಗಳ ಹಾಗೂ ಗುರುಮಠಗಳ ಕಾರ್ಯಗಳು ಸ್ತುತ್ಯಾರ್ಹ. ಗುರು ಇಲ್ಲದೇ ಒಂದು ಹೆಜ್ಜೆ ಮುಂದೆ ಇಡಲು ಆಗದು. ಅಕ್ಷರ, ಅನ್ನ, ಧರ್ಮ ದಾಸೋಹವನ್ನು ಮಠಾಧೀಶರುಗಳು ಮಾಡುತ್ತಿದ್ದಾರೆ. ಇದು ಸ್ತುತ್ಯಾರ್ಹ” ಎಂದು ಸಿಎಂ‌ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಗದಗ ಜಿಲ್ಲೆ ಶಿರಹಟ್ಟಿಯ ಭಾವೈಕ್ಯತಾ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ 25 ಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳ ನಿಯೋಗ ಉದ್ದೇಶಿಸಿ ಗೃಹಕಚೇರಿ ಕೃಷ್ಣಾದಲ್ಲಿ … Continue reading ನಮ್ಮದು ಸಮಾಜ ಒಗ್ಗೂಡಿಸುವ ಧರ್ಮ, ವಿಭಜನೆ ಮಾಡುವುದಲ್ಲ