Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ ಮೂವರಿಗೆ ಪದ್ಮಶ್ರೀ ಗೌರವ

ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ ಮೂವರಿಗೆ ಪದ್ಮಶ್ರೀ ಗೌರವ

0
4

ಬೆಂಗಳೂರು: 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದ್ದು, 45 ಜನರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ ಮೂವರು ಈ ಗೌರವಕ್ಕೆ ಭಾಜನರಾಗಿದ್ದಾರೆ.

ಗಣರಾಜ್ಯೋತ್ಸವದಂದು ಕೊಡಮಾಡುವ ಪದ್ಮ ಪ್ರಶಸ್ತಿಗೆ ಕೇಂದ್ರ ಗೃಹ ಸಚಿವಾಲಯ ಈ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ವಿವರ ನೀಡಿದ್ದು, ಅಧಿಕೃತ ಘೋಷಣೆಯಾಗಬೇಕಿದೆ.

ಮಂಡ್ಯ ಮೂಲದವರಾದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ವೈದ್ಯ ಡಾ. ಸುರೇಶ್ ಹನಗವಾಡಿ ಹಾಗೂ ಬೆಂಗಳೂರಿನ ಸಮಾಜ ಸೇವಕಿ ಸುಶೀಲಮ್ಮ ಅವರು ಈ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರವಾಗುತ್ತಿದ್ದಾರೆ.

Previous articleಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಪದಾರ್ಥಗಳನ್ನ ತಿನ್ನಲೇಬೇಡಿ? ದೀರ್ಘಕಾಲದ ರೋಗಕ್ಕೆ ತುತ್ತಾಗುತ್ತೀರಿ!