ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ

ಬೆಂಗಳೂರು: “ಬೆಂಗಳೂರಿನಲ್ಲಿ ಲಾಲ್‌ಬಾಗ್‌ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್‌ಬಾಗ್‌ನಲ್ಲಿ ʻಗಂಗ ಸಾಮ್ರಾಜ್ಯ ವೈಭವʼ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಗುರುವಾರ ಚಾಲನೆ ನೀಡಿ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆ ಜಾಗದಲ್ಲಿ ಇಂತಹ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಭೂಮಿ ರಕ್ಷಣಾ ಇಲಾಖೆ ವಶದಲ್ಲೇ ಇರುತ್ತದೆ. ಆದರೆ ಅಲ್ಲಿ ಇಂತಹ ಉದ್ಯಾನ ನಿರ್ಮಿಸಲು … Continue reading ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ