ಚೆನ್ನಮ್ಮ ನಿರಾಡಂಬರ ಜೀವನ ಸರ್ವರಿಗೂ ಮಾದರಿ: ಜೋಶಿ

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಪಾರ್ಥಿವ ಶರೀರಕ್ಕೆ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅಂತಿಮ ನಮನ ಸಲ್ಲಿಸಿದರು. ಭಾನುವಾರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಪದ್ಮನಾಭ ನಗರದ ಗೌಡರ ನಿವಾಸಕ್ಕೆ ತೆರಳಿದ ಸಚಿವರು ಚೆನ್ನಮ್ಮ ದೇವೇಗೌಡರ ಅಂತಿಮ ದರ್ಶನ ಪಡೆದರು. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಂತಿಮ ನಮನ ಸಲ್ಲಿಸಿದರು. ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವಿರಿಸಿ ಕೇಂದ್ರದ ಪರವಾಗಿ ಗೌರವಾರ್ಪಣೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮಾಜಿ ಪ್ರಧಾನಿ … Continue reading ಚೆನ್ನಮ್ಮ ನಿರಾಡಂಬರ ಜೀವನ ಸರ್ವರಿಗೂ ಮಾದರಿ: ಜೋಶಿ