ಮೀಟರ್ ಹೆಚ್ಚಾದರೆ ಮೋದಿ – ದರ ಹೆಚ್ಚಾದರೆ ರಾಜ್ಯ ಕಾರಣ: ಇದು ಬಿಜೆಪಿ ಲಾಜಿಕ್

ಮೆಟ್ರೋ ದರ ಏರಿಕೆ ಹೊಣೆ ರಾಜ್ಯ ಸರ್ಕಾರದ ಮೇಲೇ ಹಾಕುವುದು ಬಿಜೆಪಿಯ ಲಾಜಿಕ್: ಪ್ರಿಯಾಂಕ್ ಖರ್ಗೆ ವ್ಯಂಗ್ಯ ಬೆಂಗಳೂರು: “ಮೆಟ್ರೋ ಲೈನ್ ಒಂದು ಮೀಟರ್ ಹೆಚ್ಚಾದರೆ ಪ್ರಧಾನಿ ಮೋದಿ ಕಾರಣ, ಆದರೆ ಮೆಟ್ರೋ ಟಿಕೆಟ್ ದರ ಒಂದು ರೂಪಾಯಿ ಹೆಚ್ಚಾದರೆ ರಾಜ್ಯ ಸರ್ಕಾರ ಕಾರಣ ಎನ್ನುವುದು ಬಿಜೆಪಿಗರು ಬಳಸುವ ಲಾಜಿಕ್” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವ್ಯಂಗ್ಯವಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, … Continue reading ಮೀಟರ್ ಹೆಚ್ಚಾದರೆ ಮೋದಿ – ದರ ಹೆಚ್ಚಾದರೆ ರಾಜ್ಯ ಕಾರಣ: ಇದು ಬಿಜೆಪಿ ಲಾಜಿಕ್