ಬಿಜೆಪಿ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಜಾರಿ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ. ಯೋಜನೆ ನಿಜವಾಗಿಯೂ ಜಾರಿಯಾಗಬೇಕಾದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಹಾಗೂ ಅಲ್ಲಿನ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕರ್ನಾಟಕದ ಕಾಂಗ್ರೆಸ್ ನಾಯಕರು ಮಾತ್ರ ಯೋಜನೆ ಜಾರಿ ಮಾಡುವುದಾಗಿ ಹೇಳುತ್ತಾ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು. ಚುನಾವಣೆಯಲ್ಲಿ … Continue reading ಬಿಜೆಪಿ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಜಾರಿ