ಮಳೆ ಕೊರತೆ: ಬರ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಕಲ ಸಿದ್ಧತೆ ಕೈಗೊಳ್ಳಬೇಕಿದ್ದು, ಮುಂದಿನ 15 ದಿನಗಳಲ್ಲಿ ಬರ ಪರಿಸ್ಥಿತಿಯ ಸಮಗ್ರ ವರದಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ರಾಜ್ಯದಾದ್ಯಂತ ಬರ ಪರಿಸ್ಥಿತಿ ಕುರಿತು ಭಾನುವಾರ ವಿಧಾನಸೌಧದಲ್ಲಿ ವಿಡಿಯೋ ಸಂವಾದ ನಡೆಸಿದ ಅವರು, ನೆಲಮಟ್ಟದ ವಾಸ್ತವಾಂಶಗಳ ಆಧಾರದ ಮೇಲೆಯೇ ವರದಿ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದರು. 178 ತಾಲೂಕುಗಳಲ್ಲಿ … Continue reading ಮಳೆ ಕೊರತೆ: ಬರ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ
Copy and paste this URL into your WordPress site to embed
Copy and paste this code into your site to embed