ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ರಾಮಲಿಂಗಾ ರೆಡ್ಡಿ

ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ಸಂಕಷ್ಟ? ರಾಮಲಿಂಗಾ ರೆಡ್ಡಿ ಅಸಮಾಧಾನ ಸ್ಫೋಟ : ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮೊದಲ ರಾಜಕೀಯ ಆಘಾತ ಎದುರಾಗಿದೆ. ಸಂಪುಟ ಸಚಿವರಿಗೆ ಖಾತೆ ಹಂಚಿಕೆ ನಡೆದ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು ಬಾರಿ ಶಾಸಕರಾಗಿರುವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣರಾಗಿದ್ದಾರೆ. ಬೆಂಗಳೂರಿನ … Continue reading ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ರಾಮಲಿಂಗಾ ರೆಡ್ಡಿ