ವಿಕಾಸಸೌಧ ಆವರಣದಲ್ಲಿ ಎಸ್.ಎಂ. ಕೃಷ್ಣ ಪ್ರತಿಮೆ ಸ್ಥಾಪನೆಗೆ ಮನವಿ

ಬೆಂಗಳೂರು: ಹಿರಿಯ ರಾಜಕಾರಣಿ, ದಕ್ಷ ಆಡಳಿತಗಾರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ. ಕೃಷ್ಣ ಅವರ ಸ್ಮರಣಾರ್ಥ ವಿಕಾಸಸೌಧದ ಆವರಣದಲ್ಲಿ ಪ್ರತಿಮೆ ಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜ್ ಅವರು ಸಿಎಂ‌ ಡಿ.ಕೆ. ಶಿವಕುಮಾರ್ ಅವರಲ್ಲಿ ಶುಕ್ರವಾರ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ಅವರು, ಎಸ್.ಎಂ. ಕೃಷ್ಣ ಅವರು ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ರೂಪಿಸಿದವರು.‌ ಅವರ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ವಿಕಾಸಸೌಧದ ಆವರಣದಲ್ಲಿ ಅಥವಾ ಸರ್ಕಾರ ಆಯ್ಕೆ ಮಾಡುವ … Continue reading ವಿಕಾಸಸೌಧ ಆವರಣದಲ್ಲಿ ಎಸ್.ಎಂ. ಕೃಷ್ಣ ಪ್ರತಿಮೆ ಸ್ಥಾಪನೆಗೆ ಮನವಿ