ಭಾಷಣ ಮಧ್ಯೆ ಕುಸಿದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ: ಆಸ್ಪತ್ರೆಗೆ ದಾಖಲು
ಬೆಂಗಳೂರು : ಕರ್ನಾಟಕದ ಮಾಜಿ ಲೋಕಾಯುಕ್ತ ಮತ್ತು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಕೆಲಕಾಲ ಆತಂಕ ಮೂಡಿಸಿತು. ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಡಾ. ಪಿಜಿಆರ್ ಸಿಂಧ್ಯ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅವರು, ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದಾಗಲೇ ಸಮತೋಲನ ತಪ್ಪಿ ನೆಲಕ್ಕುಸಿದರು. ತಕ್ಷಣ ಸ್ಥಳದಲ್ಲಿದ್ದವರು ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ನಂತರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯಕೀಯ ಮಾಹಿತಿ: … Continue reading ಭಾಷಣ ಮಧ್ಯೆ ಕುಸಿದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ: ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed